ಭಾರತ್ ಪೆಟ್ರೋಲಿಯಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
BPCL Recruitment 2022: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಜುಲೈ 2022 ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಎಕ್ಸಿಕ್ಯೂಟಿವ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು: | ಜೂನಿಯರ್ ಎಕ್ಸಿಕ್ಯೂಟಿವ್ |
ಒಟ್ಟು ಹುದ್ದೆಗಳು | ತಿಳಿಸಿಲ್ಲ |
ಅರ್ಜಿ ಸಲ್ಲಿಸುವ ಬಗೆ |
ವಿದ್ಯಾರ್ಹತೆ:
ಜೂನಿಯರ್ ಎಕ್ಸಿಕ್ಯೂಟಿವ್ (ಕಾರ್ಯಾಚರಣೆಗಳು): ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ ಎಸ್ಸಿ, ಬಿಇ ಅಥವಾ ಬಿಟೆಕ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್/ಎಲೆಕ್ಟ್ರಾನಿಕ್ಸ್/ಸಿವಿಲ್/ಕೆಮಿಕಲ್ ಇಂಜಿನಿಯರಿಂಗ್
ವಯೋಮಿತಿ:
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್) ಕನಿಷ್ಠ 30- ಗರಿಷ್ಠ 32
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) ಕನಿಷ್ಠ 30- ಗರಿಷ್ಠ 35
ವಯೋಮಿತಿ ಸಡಿಲಿಕೆ:
ಒಬಿಸಿ-ಎನ್ ಸಿಎಲ್ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30000-120000/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/ಒಬಿಸಿ-ಎನ್ ಸಿಎಲ್ ಮತ್ತು EWS ಅಭ್ಯರ್ಥಿಗಳು: ರೂ.500/-
ಆಯ್ಕೆ ವಿಧಾನ
ಲಿಖಿತ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ | z_hrd_co_recruit@bharatpetroleum.in |
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-08-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |