ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ನಲ್ಲಿ 747 ಖಾಲಿ ಹುದ್ದೆಗಳು

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ನಲ್ಲಿ 747 ಖಾಲಿ ಹುದ್ದೆಗಳು

BPNL Recruitment 2022: ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ ಪ್ರಾದೇಶಿಕ ವ್ಯವಸ್ಥಾಪಕ, ಜಿಲ್ಲಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  747
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಶೈಕ್ಷಣಿಕ ಅರ್ಹತೆ
ಪ್ರಾದೇಶಿಕ ವ್ಯವಸ್ಥಾಪಕ ಹುದ್ದೆಗಳಿಗೆ : ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜಿಲ್ಲಾ ವ್ಯವಸ್ಥಾಪಕರು ಹುದ್ದೆಗಳಿಗೆ : ಅಭ್ಯರ್ಥಿಗಳು 12 ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಟೆಹೆಸಿಲ್ ಮ್ಯಾನೇಜರ್ ಹುದ್ದೆಗಳಿಗೆ : ಅಭ್ಯರ್ಥಿಗಳು 10 ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್ ಮ್ಯಾನೇಜರ್ ಇ ಕಾಮರ್ಸ್ ಹುದ್ದೆಗಳಿಗೆ : ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಪ್ರಾದೇಶಿಕ ವ್ಯವಸ್ಥಾಪಕರು: 25-45
ಜಿಲ್ಲಾ ವ್ಯವಸ್ಥಾಪಕರು: 21-40
ಟೆಹೆಸಿಲ್ ಮ್ಯಾನೇಜರ್: 21-40
ಎಕ್ಸಿಕ್ಯೂಟಿವ್ ಮ್ಯಾನೇಜರ್ ಇ ಕಾಮರ್ಸ್: 21-40

 

 

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ /ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಪ್ರಾದೇಶಿಕ ವ್ಯವಸ್ಥಾಪಕರು : ರೂ.35000/-
ಜಿಲ್ಲಾ ವ್ಯವಸ್ಥಾಪಕರು : ರೂ.25000/-
ಟೆಹೆಸಿಲ್ ಮ್ಯಾನೇಜರ್ : ರೂ.20000/-
ಎಕ್ಸಿಕ್ಯೂಟಿವ್ ಮ್ಯಾನೇಜರ್ ಇ ಕಾಮರ್ಸ್: ರೂ.15000/-

ಅರ್ಜಿ ಶುಲ್ಕ:
ಪ್ರಾದೇಶಿಕ ವ್ಯವಸ್ಥಾಪಕರು: ರೂ.944/-
ಜಿಲ್ಲಾ ವ್ಯವಸ್ಥಾಪಕರು: ರೂ.826/-
ಟೆಹೆಸಿಲ್ ಮ್ಯಾನೇಜರ್: ರೂ.708/-
ಎಕ್ಸಿಕ್ಯೂಟಿವ್ ಮ್ಯಾನೇಜರ್ ಇ ಕಾಮರ್ಸ್: ರೂ.826/-

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ನಡೆಸಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  20-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10-05-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!