WhatsApp Telegram Group

ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 – BPNL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BPNL Recruitment 2023 – ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ ಕೌಶಲ ತರಬೇತಿ ಕೇಂದ್ರದಲ್ಲಿ ಅಗತ್ಯ ಇರುವ 2800 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ ಕೌಶಲ ತರಬೇತಿ ಕೇಂದ್ರದಲ್ಲಿ ಅಗತ್ಯ ಇರುವ 2800 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ BNPL 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  2826
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ
ಕೇಂದ್ರ ಮೇಲ್ವಿಚಾರಕ : 314
ಸಹಾಯಕ ಕೇಂದ್ರ ಮೇಲ್ವಿಚಾರಕ: 628
ಕಚೇರಿ ಸಹಾಯಕ : 314
ತರಬೇತುದಾರರು: 942
ಮಲ್ಟಿ ಟಾಸ್ಕಿಂಗ್ ಅಸಿಸ್ಟಂಟ್ : 628

ವಿದ್ಯಾರ್ಹತೆ:
ಕೇಂದ್ರ ಮೇಲ್ವಿಚಾರಕ  ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಊತೀರ್ಣರಾದ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ.
ಸಹಾಯಕ ಕೇಂದ್ರ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು 
ಕಚೇರಿ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು 
ತರಬೇತುದಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಶುಪಾಲನಾ ವಿಷಯದಲ್ಲಿ ಡಿಪ್ಲೊಮ ಪಾಸ್ ಮಾಡಿರಬೇಕು .
ಮಲ್ಟಿ ಟಾಸ್ಕಿಂಗ್ ಅಸಿಸ್ಟಂಟ್  ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ
ಪಾಸ್ ಮಾಡಿರಬೇಕು .

In Article ad

ಉದ್ಯೋಗ ಸುದ್ದಿ – ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು 

ವಯೋಮಿತಿ:
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 21 ಹಾಗೂ 45 ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/- ದಿಂದ ರೂ.18,000/-

ಅರ್ಜಿ ಶುಲ್ಕ:
ಕೇಂದ್ರ ಮೇಲ್ವಿಚಾರಕ : ರೂ.945.
ಸಹಾಯಕ ಕೇಂದ್ರ ಮೇಲ್ವಿಚಾರಕ: ರೂ.828.
ಕಚೇರಿ ಸಹಾಯಕ : ರೂ.708.
ತರಬೇತುದಾರರು: ರೂ.591.
ಮಲ್ಟಿ ಟಾಸ್ಕಿಂಗ್ ಅಸಿಸ್ಟಂಟ್ : ರೂ.472.

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  5 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27 ಫೆಬ್ರುವರಿ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button