ಹೊಸ ನೇಮಕಾತಿ ಅಧಿಸೂಚನೆ 2024
BPNL Recruitment 2024: Apply Online for 2250 Breeding Assistant and Cow Servant Vacancies – ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು Org Name : | ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) |
ಹುದ್ದೆಗಳ ಹೆಸರು – Name Of The Posts : | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು – No Of Posts | 2250 |
ಅರ್ಜಿ ಸಲ್ಲಿಸುವ ಬಗೆ – Apply Mode | ಆನ್ಲೈನ್ (Online) |
ಉದ್ಯೋಗ ಸ್ಥಳ – Job Location | ಭಾರತಾದ್ಯಂತ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಹಸು ಪ್ರಚಾರ ವಿಸ್ತರಣೆ | 225 |
ಹಸು ಸಾಕಣೆ ಸಹಾಯಕ | 675 |
ಹಸು ಸೇವಕ | 1350 |
ವಿದ್ಯಾರ್ಹತೆ (Education Qualification):
BPNL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ಮತ್ತು 12 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ (Age Limit):
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದ್ದು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ(Salary):
ಹಸು ಪ್ರಚಾರ ವಿಸ್ತರಣೆ ರೂ. 26,000/- |
ಹಸು ಸಾಕಣೆ ಸಹಾಯಕ ರೂ. 23,000/- |
ಗೋ ಸೇವಕ ರೂ. 18,000/- |
ಅರ್ಜಿ ಶುಲ್ಕ (Fees):
ಹಸು ಪ್ರಚಾರ ವಿಸ್ತರಣೆ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.944/-
ಹಸು ಸಾಕಣೆ ಸಹಾಯಕ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.826/-
ಹಸು ಸೇವಕ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.708/-
ಆಯ್ಕೆ ವಿಧಾನ (Selection Process):
ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 26 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಆಗಸ್ಟ್ 2024 |
ಪ್ರಮುಖ ಲಿಂಕುಗಳು |
ಹಿಂದಿ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಇಂಗ್ಲಿಷ್ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |