ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಶುಪಾಲನಾ ಇಲಾಖೆಯಿಂದ 5000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2024

BPNL Recruitment 2024  – ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 5,250 ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ, ಮತ್ತು ಕೃಷಿ ಸ್ಫೂರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 5,250 ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ, ಮತ್ತು ಕೃಷಿ ಸ್ಫೂರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 5,250
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 
ಕೃಷಿ ನಿರ್ವಹಣಾ ಅಧಿಕಾರಿ – 250
ಕೃಷಿ ಅಭಿವೃದ್ಧಿ ಅಧಿಕಾರಿ – 1250
ಕೃಷಿ ಸ್ಫೂರ್ತಿ – 3750

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th), PUC(12th), Diploma, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಿರಲಾಗುತ್ತದೆ.
ಕೃಷಿ ನಿರ್ವಹಣಾ ಅಧಿಕಾರಿ – 50,000/-
ಕೃಷಿ ಅಭಿವೃದ್ಧಿ ಅಧಿಕಾರಿ – 40,000/-
ಕೃಷಿ ಸ್ಫೂರ್ತಿ – 25,000/-

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
ಕೃಷಿ ನಿರ್ವಹಣಾ ಅಧಿಕಾರಿ – 944/-
ಕೃಷಿ ಅಭಿವೃದ್ಧಿ ಅಧಿಕಾರಿ – 826/-
ಕೃಷಿ ಸ್ಫೂರ್ತಿ – 708/-

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 23 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 2 ಜೂನ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button