ಹೊಸ ನೇಮಕಾತಿ ಅಧಿಸೂಚನೆ 2025
ಭಾರತದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ದಳ (BPRD) 2025 ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕಾನ್ಸ್ಟೇಬಲ್, ಡ್ರೈವರ್ ಹಾಗೂ ಇತರ ಹುದ್ದೆಗಳಿಗಾಗಿ ಒಟ್ಟು 141 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ದಳ (BPRD) 2025 ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕಾನ್ಸ್ಟೇಬಲ್, ಡ್ರೈವರ್ ಹಾಗೂ ಇತರ ಹುದ್ದೆಗಳಿಗಾಗಿ ಒಟ್ಟು 141 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
ಸಂಸ್ಥೆ ಹೆಸರು : ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ದಳ (BPRD)
ಒಟ್ಟು ಹುದ್ದೆಗಳ ಸಂಖ್ಯೆ : 141
ಹುದ್ದೆಗಳ ಹೆಸರು : ಕಾನ್ಸ್ಟೇಬಲ್, ಡ್ರೈವರ್, ಇನ್ಸ್ಪೆಕ್ಟರ್, ಸ್ಟೆನೋಗ್ರಾಫರ್, ಡೇಟಾ ಎಂಟ್ರಿ ಆಪರೇಟರ್ ಮೊದಲಾದವು
ಅರ್ಜಿ ಸಲ್ಲಿಕೆ ವಿಧಾನ : ಆಫ್ಲೈನ್
ಉದ್ಯೋಗ ಸ್ಥಳ : ಅಖಿಲ ಭಾರತ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-ಜೂನ್-2025
ಹುದ್ದೆಗಳ ವಿವರ
ಕಾನ್ಸ್ಟೇಬಲ್ : 27
ಡ್ರೈವರ್ : 11
ಟ್ರೇಡ್ಸ್ಮೆನ್ : 10
ಡೇಟಾ ಎಂಟ್ರಿ ಓಪರೇಟರ್ : 2
ಹೆಡ್ ಕಾನ್ಸ್ಟೇಬಲ್ : 5
ಡೆಸ್ಪ್ಯಾಚ್ ರೈಡರ್ : 1
ಇನ್ಸ್ಟ್ರಕ್ಟರ್/ಫ್ಯಾಕಲ್ಟಿ : 7
ವಿದ್ಯಾರ್ಹತೆ :
ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು
ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು
ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು
ಇನ್ಸ್ಪೆಕ್ಟರ್ / ಉಪ ಇನ್ಸ್ಪೆಕ್ಟರ್ / ಉಪ ನಿರ್ದೇಶಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರಬೇಕು
ವೈಜ್ಞಾನಿಕ ಸಹಾಯಕರು, ವಿಶ್ಲೇಷಕರು ಹುದ್ದೆಗಳಿಗೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು
ಇತರ ಹುದ್ದೆಗಳಿಗೂ ವಿದ್ಯಾರ್ಹತೆಗಳು BPRD ನ ನಿಯಮಗಳನುಸಾರವಾಗಿ ಅನ್ವಯ.
ವಯೋಮಿತಿ :
ಹುದ್ದೆ ಪ್ರಕಾರ ವಿಭಿನ್ನವಾಗಿದೆ. ಕೆಲವೆ ಹುದ್ದೆಗಳಿಗೆ ಗರಿಷ್ಠ ವಯಸ್ಸು 50 ವರ್ಷಕ್ಕೆ ಒಳಪಟ್ಟಿರಬೇಕು. ವಯೋಮಿತಿಯಲ್ಲಿ ಸರ್ಕಾರದ ನಿಯಮಗಳನುಸಾರವಾಗಿ ವಿಧಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ.
2. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮತ್ತು ನಮೂದಿಸಿದ ರೂಪದಲ್ಲಿ ಭರ್ತಿ ಮಾಡಿ.
3. ಅಗತ್ಯ ದಾಖಲೆಗಳ ಸ್ವ-ದಾಖಲಿತ ಪ್ರತಿಗಳನ್ನು ಲಗತ್ತಿಸಿ.
4. ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಇಮೇಲ್ ಮೂಲಕ ಕಳುಹಿಸಿ:
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ವಿಳಾಸ:
ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಟಿಟಿ),
ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ,
NH-48, ಮಹಿಪಾಲ್ಪುರ್, ನವದೆಹಲಿ – 110037.
ಅಥವಾ ಇಮೇಲ್ ಮೂಲಕ ಕಳುಹಿಸಬಹುದಾದ ವಿಳಾಸ : [ad.estab@bprd.nic.in](mailto:ad.estab@bprd.nic.in)
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ : 07-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-ಜೂನ್-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ