ಹೊಸ ನೇಮಕಾತಿ ಅಧಿಸೂಚನೆ 2024
BRBNMPL Recruitment 2024 – Apply for 05 Assistant General Manager, Deputy Manager Posts – ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
BRBNMPL Recruitment 2024 – Complete Details
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಬೆಂಗಳೂರು – ಕರ್ನಾಟಕ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಜನರಲ್ ಮ್ಯಾನೇಜರ್ | 3 |
ಉಪ ವ್ಯವಸ್ಥಾಪಕರು | 2 |
ವಿದ್ಯಾರ್ಹತೆ
ಸಹಾಯಕ ಜನರಲ್ ಮ್ಯಾನೇಜರ್ ಉಪ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ , ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೊಸ ಉದ್ಯೋಗ : ಡಿಸಿಸಿ ಬ್ಯಾಂಕ್ ನೇಮಕಾತಿ 2024
ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ 32 ಗರಿಷ್ಠ 50 ವಯೋಮಿತಿ ನಿಗದಿಪಡಿಸಲಾಗಿದ್ದು ಆಂತರಿಕ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಸಡಿಲಿಕೆ ಇರಲಿದೆ.
ವೇತನಶ್ರೇಣಿ
ಹುದ್ದೆಗಳ ಹೆಸರು | ಮಾಸಿಕ ವೇತನ |
ಸಹಾಯಕ ಜನರಲ್ ಮ್ಯಾನೇಜರ್ | ರೂ.148000/- |
ಉಪ ವ್ಯವಸ್ಥಾಪಕರು | ರೂ.56100/- |
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ .
ಹೊಸ ಉದ್ಯೋಗ ಮಾಹಿತಿ: IDBI ನಲ್ಲಿ 1000 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ
ಮುಖ್ಯ ಜನರಲ್ ಮ್ಯಾನೇಜರ್, ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ ಪ್ರೈವೇಟ್ ಲಿಮಿಟೆಡ್, ನಂ.3 & 4, I ಹಂತ, I ಹಂತ, B.T.M. ಲೇಔಟ್, ಬನ್ನೇರುಘಟ್ಟ ರಸ್ತೆ, ಅಂಚೆ ಪೆಟ್ಟಿಗೆ ಸಂಖ್ಯೆ 2924, ಡಿ.ಆರ್. ಕಾಲೇಜು P.O., ಬೆಂಗಳೂರು – 560029
BRBNMPL Recruitment 2024 – Complete Details
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 04-ನವೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |