ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ನೋಟು ಮುದ್ರಣ ಇಲಾಖೆ ಮೈಸೂರು ಅರ್ಜಿ ಅಹ್ವಾನ – BRBNMPL recruitment 2024 – Complete Details

ಮೈಸೂರು ನೋಟು ಮುದ್ರಣ ಇಲಾಖೆಯಿಂದ ಹೊಸ ನೇಮಕಾತಿ 2024

BRBNMPL Recruitment 2024 – Apply for 04 Assistant Manager, Security Manager Posts – ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆ (BRBNMPL)ಯಲ್ಲಿ ಖಾಲಿ ಇರುವ 4 ಸಹಾಯಕ ವ್ಯವಸ್ಥಾಪಕರು (ಭದ್ರತೆ) 3 ಭದ್ರತಾ ವ್ಯವಸ್ಥಾಪಕ 1 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆ (BRBNMPL)ಯಲ್ಲಿ ಖಾಲಿ ಇರುವ 4 ಸಹಾಯಕ ವ್ಯವಸ್ಥಾಪಕರು (ಭದ್ರತೆ) 3 ಭದ್ರತಾ ವ್ಯವಸ್ಥಾಪಕ 1 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.   ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆ (BRBNMPL)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 4
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ಹುದ್ದೆಗಳ ವಿವರ 
ಸಹಾಯಕ ವ್ಯವಸ್ಥಾಪಕರು (ಭದ್ರತೆ) 3
ಭದ್ರತಾ ವ್ಯವಸ್ಥಾಪಕ 1

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಸಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 23 ಹಾಗೂ ಗರಿಷ್ಠ 52 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:

ಹುದ್ದೆಗಳು ವೇತನಶ್ರೇಣಿ 
ಸಹಾಯಕ ವ್ಯವಸ್ಥಾಪಕರು (ಭದ್ರತೆ) ರೂ.56100/-
ಭದ್ರತಾ ವ್ಯವಸ್ಥಾಪಕ ರೂ.69700/-

 

ಅರ್ಜಿ ಶುಲ್ಕ:
SC/ST/ಅಂಗವಿಕಲ ಅಭ್ಯರ್ಥಿಗಳು: ಶುಲ್ಕವಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.300/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್/ಬ್ಯಾಂಕ್ ಪೇ ಆರ್ಡರ್

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾಟ್ ಲಿಸ್ಟ್ ಮಾಡುವ ಮೂಲ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಜನರಲ್ ಮ್ಯಾನೇಜರ್, ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ ಪ್ರೈವೇಟ್ ಲಿಮಿಟೆಡ್ ನಂ.3 & 4, I ಹಂತ, I ಹಂತ, B.T.M. ಲೇಔಟ್, ಬನ್ನೇರುಘಟ್ಟ ರಸ್ತೆ ಅಂಚೆ ಪೆಟ್ಟಿಗೆ ಸಂಖ್ಯೆ 2924, ಡಿ.ಆರ್. ಕಾಲೇಜು P.O., ಬೆಂಗಳೂರು-560029 06-Sep-2024 ರಂದು ಅಥವಾ ಮೊದಲು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಆಗಸ್ಟ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 06 ಸೆಪ್ಟೆಂಬರ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button