ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

323 ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅರ್ಜಿ ಆಹ್ವಾನ

BSF Recruitment 2022: ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್​​), ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗಡಿ ಭದ್ರತಾ ಪಡೆ (BSF)
ಹುದ್ದೆಗಳ ಹೆಸರು:ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್
ಒಟ್ಟು ಹುದ್ದೆಗಳು 323
ಅರ್ಜಿ ಸಲ್ಲಿಸುವ ಬಗೆ ಆನ್​ಲೈನ್​ ಮುಖಾಂತರ
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ ವೇತನ 
ಸಹಾಯಕ ಸಬ್ ಇನ್ಸ್‌ಪೆಕ್ಟರ್1129200-92300
ಹೆಡ್ ಕಾನ್ಸ್‌ಟೇಬಲ್31225500-81100

ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಆಗಸ್ಟ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button