ಹೊಸ ನೇಮಕಾತಿ ಅಧಿಸೂಚನೆ 2023
BSF Recruitment 2023 – ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಸೇರಿದಂತೆ ಟೇಲರ್, ಕುಕ್, ವಾಟರ್ ಕ್ಯಾರಿಯರ್, ವಾಷರ್ ಮನ್, ಸ್ವೀಪರ್, ವೇಟರ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 1284 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಸೇರಿದಂತೆ ಟೇಲರ್, ಕುಕ್, ವಾಟರ್ ಕ್ಯಾರಿಯರ್, ವಾಷರ್ ಮನ್, ಸ್ವೀಪರ್, ವೇಟರ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 1284 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗಡಿ ಭದ್ರತಾ ಪಡೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1284 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, PUC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಸುದ್ದಿ –
ವಯೋಮಿತಿ
ಅರ್ಜಿಯನ್ನುಅ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ 21,700/-ರೂ ಗಳಿಂದ 69,100/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಗಡಿ ಭದ್ರತಾ ಪಡೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 11 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |