ಪಶುಪಾಲನಾ ನಿಗಮದಲ್ಲಿ ಖಾಲಿ ಹುದ್ದೆಗಳು – BSF Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

BSF Recruitment 2023 – ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗಡಿ ಭದ್ರತಾ ಪಡೆ (BSF)
ಹುದ್ದೆಗಳ ಹೆಸರು:ವೆಟರ್ನರಿ ಅಸಿಸ್ಟೆಂಟ್ ಸರ್ಜನ್
ಒಟ್ಟು ಹುದ್ದೆಗಳು 20
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್

ವಿದ್ಯಾರ್ಹತೆ:
ಗಡಿ ಭದ್ರತಾ ಪಡೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಗಡಿ ಭದ್ರತಾ ಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 09-ಜನವರಿ-2023 ರಂತೆ ಕನಿಷ್ಠ 23 ವರ್ಷ & ಗರಿಷ್ಠ 30 ವರ್ಷ ಮಿರಬಾರದು.

ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
ಕೇಂದ್ರ ಸರ್ಕಾರಿ ನೌಕರರು (ಸಾಮಾನ್ಯ) ಅಭ್ಯರ್ಥಿಗಳಿಗೆ : 05 ವರ್ಷಗಳು
ಕೇಂದ್ರ ಸರ್ಕಾರಿ ನೌಕರರು (ಒಬಿಸಿ) ಅಭ್ಯರ್ಥಿಗಳಿಗೆ : 08 ವರ್ಷಗಳು
ಕೇಂದ್ರ ಸರ್ಕಾರಿ ನೌಕರರು (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 10 ವರ್ಷಗಳು

ವೇತನಶ್ರೇಣಿ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.56100-177500/- ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.447.2/-
ಎಸ್ಸಿ/ಎಸ್ಟಿ/ಮಹಿಳಾ /BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಭ್ಯರ್ಥಿಗಳಿಗೆ : ರೂ.47.2/-

ಆಯ್ಕೆ ವಿಧಾನ:
ಅರ್ಜಿ  ಸಲ್ಲಿಸುವ ಅಭ್ಯರ್ಥಿಗಳಿಗೆ  ದಾಖಲಾತಿ ಪರಿಶೀಲನೆ, ದೈಹಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10- 12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09- ಜನವರಿ-2023
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!