ಹೊಸ ನೇಮಕಾತಿ ಅಧಿಸೂಚನೆ 2023
BSF Recruitment 2023 – ಭಾರತೀಯ ಗಡಿ ಭದ್ರತಾ ಪಡೆ ಬಿಎಸ್ಎಫ್ ನಲ್ಲಿ ಅಗತ್ಯವಿರುವ 2158 ಕಾನ್ಸ್ಟೇಬಲ್ ಪುರುಷ ಮತ್ತು ಮಹಿಳಾ ಖಾಲಿ ಹುದ್ದೆಗಳ ಬರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಗಡಿ ಭದ್ರತಾ ಪಡೆ ಬಿಎಸ್ಎಫ್ ನಲ್ಲಿ ಅಗತ್ಯವಿರುವ 2158 ಕಾನ್ಸ್ಟೇಬಲ್ ಪುರುಷ ಮತ್ತು ಮಹಿಳಾ ಖಾಲಿ ಹುದ್ದೆಗಳ ಬರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಗಡಿ ಭದ್ರತಾ ಪಡೆ – BSF |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) |
ಒಟ್ಟು ಹುದ್ದೆಗಳು | 2158 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಕಾನ್ಸ್ಟೇಬಲ್ (ಕಾಬ್ಲರ್) 61 |
ಕಾನ್ಸ್ಟೇಬಲ್ (ದರ್ಜಿ) 32 |
ಕಾನ್ಸ್ಟೇಬಲ್ (ಅಡುಗೆ) 754 |
ಕಾನ್ಸ್ಟೇಬಲ್ (ವಾಟರ್ ಕ್ಯಾರಿಯರ್) 447 |
ಕಾನ್ಸ್ಟೇಬಲ್ (ವಾಷರ್ ಮ್ಯಾನ್) 282 |
ಕಾನ್ಸ್ಟೇಬಲ್ (ಕ್ಷೌರಿಕ) 135 |
ಕಾನ್ಸ್ಟೇಬಲ್ (ಸ್ವೀಪರ್) 438 |
ಕಾನ್ಸ್ಟೇಬಲ್ (ವೇಟರ್) 9 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 25 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ವಯೋಸಡಿಲಿಕೆ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-69100/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ, ಮಹಿಳಾ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ ಓಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭಿವೃದ್ಧಿಗಳಿಗೆ ರೂ100/- ಜೊತೆಗೆ ಸೇವಾ ಶುಲ್ಕ ರೂ 47.20/-
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಶೀಘ್ರದಲ್ಲೇ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |