SSLC ಪಾಸ್ ಆದವರಿಗೆ ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳು – BSF Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BSF Recruitment 2023 – ಗಡಿ ಭದ್ರತಾ ಪಡೆಯ 247 ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗಡಿ ಭದ್ರತಾ ಪಡೆಯ 247 ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗಡಿ ಭದ್ರತಾ ಪಡೆ (BSF)
ಹುದ್ದೆಗಳ ಹೆಸರು: ಹೆಡ್‌ ಕಾನ್ಸ್‌ಟೇಬಲ್‌
ಒಟ್ಟು ಹುದ್ದೆಗಳು  247
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆ ವಿವರ
ಬಿಎಸ್‌ಎಫ್‌ ಹೆಡ್‌ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್) : 217
ಬಿಎಸ್‌ಎಫ್‌ ಹೆಡ್‌ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್) : 30

ವಿದ್ಯಾರ್ಹತೆ:
ಬಿಎಸ್‌ಎಫ್‌ ಹೆಡ್‌ ಕಾನ್ಸ್‌ಟೇಬಲ್ ರೇಡಿಯೋ ಆಪರೇಟರ್ ಹುದ್ದೆಗೆ ವಿದ್ಯಾರ್ಹತೆ

10th ಪಾಸ್‌ ಜತೆಗೆ ಐಟಿಐ (2 ವರ್ಷ) ಅನ್ನು ರೇಡಿಯೋ ಮತ್ತು ಟೆಲಿವಿಷನ್ ಅಥವಾ ಇಲೆಕ್ಟ್ರಾನಿಕ್ಸ್‌ ಅಥವಾ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ಅಥವಾ ಡಾಟಾ ಆಪರೇಷನ್ ಮತ್ತು ಕಂಪ್ಯೂಟರ್ ಸಾಫ್ಟ್‌ವೇರ್ ಅಥವಾ ಜೆನೆರಲ್ ಇಲೆಕ್ಟ್ರಾನಿಕ್ಸ್‌ ಅಥವಾ ಡಾಟಾ ಎಂಟ್ರಿ ಆಪರೇಟರ್ ಟ್ರೇಡ್‌ನಲ್ಲಿ ಉತ್ತೀರ್ಣರಾಗಿರಬೇಕು.

ಬಿಎಸ್‌ಎಫ್‌ ಹೆಡ್‌ ಕಾನ್ಸ್‌ಟೇಬಲ್ ರೇಡಿಯೋ ಮೆಕ್ಯಾನಿಕ್ ಹುದ್ದೆಗೆ ವಿದ್ಯಾರ್ಹತೆ
10th ಪಾಸ್‌ ಜತೆಗೆ ಐಟಿಐ (2 ವರ್ಷ) ಅನ್ನು ರೇಡಿಯೋ ಮತ್ತು ಟೆಲಿವಿಷನ್ ಅಥವಾ ಇಲೆಕ್ಟ್ರಾನಿಕ್ಸ್‌ ಅಥವಾ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ಅಥವಾ ಡಾಟಾ ಆಪರೇಷನ್ ಮತ್ತು ಕಂಪ್ಯೂಟರ್ ಸಾಫ್ಟ್‌ವೇರ್ ಅಥವಾ ಜೆನೆರಲ್ ಇಲೆಕ್ಟ್ರಾನಿಕ್ಸ್‌ ಅಥವಾ ಡಾಟಾ ಎಂಟ್ರಿ ಆಪರೇಟರ್ ಅಥವಾ ಫಿಟ್ಟರ್ ಅಥವಾ ಇನ್ಫಾರ್ಮೇಷನ್‌ ಟೆಕ್ನಾಲಜಿ ಮತ್ತು ಇಲೆಕ್ಟ್ರಾನಿಕ್ಸ್ ಸಿಸ್ಟಮ್ಸ್‌ ಮೇಂಟೆನೆನ್ಸ್‌ ಅಥವಾ ಕಂಪ್ಯೂಟರ್ ಹಾರ್ಡ್‌ವೇರ್ ಅಥವಾ ನೆಟ್‌ವರ್ಕ್‌ ಟೆಕ್ನೀಷಿಯನ್ ಅಥವಾ ಮೆಕಾಟ್ರಾನಿಕ್ಸ್‌ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿರಬೇಕು.

ಯಾವುದೇ ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ ಶೇಕಡ 60 ಅಂಕಗಳಿಸಿರುವುದು ಕಡ್ಡಾಯವಾಗಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಇತರೆ ಅರ್ಹತೆಗಳು
– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳ ಎತ್ತರ 168 ಸೆಂ.ಮೀ, ಮಹಿಳಾ ಅಭ್ಯರ್ಥಿಗಳ ಎತ್ತರ 157 ಸೆಂ.ಮೀ ಇರಬೇಕು.

– ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಜೆನೆರಲ್ ಕೆಟಗರಿ ಗೆ 25 ವರ್ಷ, ಒಬಿಸಿ ಕೆಟಗರಿಗೆ 28 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯಸ್ಸಿನ ಮಿತಿ ಮಾನದಂಡವಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಪೇ ಮೆಟ್ರಿಕ್ಸ್‌ ಲೆವೆಲ್ 4 ರ ಪ್ರಕಾರ ರೂ.25,500 – 81,100 ವರೆಗೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  12-05-2023 ರ ರಾತ್ರಿ 11-59 ಗಂಟೆವರೆಗೆ.
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!