10ನೇ ಪಾಸ್ ಆದವರಿಗೆ ಗ್ರೂಪ್ ಬಿ ಸಿ ಹುದ್ದೆಗಳು – BSF Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BSF Recruitment 2023: ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಖಾಲಿ ಇರುವ ಗ್ರೂಪ್ ಬಿ ಮತ್ತು ಗ್ರೂಪ್‌ ಸಿ ಹುದ್ದೆಗಳ ಭರ್ತಿಗೆ ಅಧಿಸೂಚಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ ಗ್ರೂಪ್‌ ಬಿ ಹುದ್ದೆಗಳಾದ ಅಸಿಸ್ಟಂಟ್ ಏರ್‌ಕ್ರ್ಯಾಫ್ಟ್‌ ಮೆಕಾನಿಕ್, ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ ಹುದ್ದೆಗಳನ್ನು ಹಾಗೂ ಗ್ರೂಪ್‌ ಸಿ ಹುದ್ದೆಯಾದ ಕಾನ್ಸ್‌ಟೇಬಲ್ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಧಿಸೂಚಿಸಿದ್ದು, ಇದೀಗ ಆನ್‌ಲೈನ್‌ ಅರ್ಜಿಗೆ ಲಿಂಕ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ (BSF)
ಹುದ್ದೆಗಳ ಹೆಸರು: ಗ್ರೂಪ್ ಬಿ ಮತ್ತು ಗ್ರೂಪ್‌ ಸಿ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಅಸಿಸ್ಟಂಟ್ ಏರ್‌ಕ್ರ್ಯಾಫ್ಟ್‌ ಮೆಕಾನಿಕ್ : 28
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ : 28
ಕಾನ್ಸ್‌ಟೇಬಲ್ : 02 

ವಿದ್ಯಾರ್ಹತೆ:
ಅಸಿಸ್ಟಂಟ್ ಏರ್‌ಕ್ರ್ಯಾಫ್ಟ್‌ ಮೆಕಾನಿಕ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ವಿಭಾಗಕ್ಕೆ ಸಂಬಂಧಿಸಿದ ಬ್ರ್ಯಾಂಚ್‌ನಲ್ಲಿ ಡಿಪ್ಲೊಮ ವಿದ್ಯಾರ್ಹತೆ ಹೊಂದಿರಬೇಕು.
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್, ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪಾಸ್ ಮಾಡಿರಬೇಕು.
ಕಾನ್ಸ್‌ಟೇಬಲ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮೆಟ್ರಿಕ್ಯೂಲೇಷನ್, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಸುದ್ದಿ – 

ವಯೋಮಿತಿ:
ಅಸಿಸ್ಟಂಟ್ ಏರ್‌ಕ್ರ್ಯಾಫ್ಟ್‌ ಮೆಕಾನಿಕ್ : ಗರಿಷ್ಠ 28 ವರ್ಷ.
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ : ಗರಿಷ್ಠ 28 ವರ್ಷ.
ಕಾನ್ಸ್‌ಟೇಬಲ್: ಕನಿಷ್ಠ 20 ರಿಂದ 25 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

ವೇತನಶ್ರೇಣಿ:
ಅಸಿಸ್ಟಂಟ್ ಏರ್‌ಕ್ರ್ಯಾಫ್ಟ್‌ ಮೆಕಾನಿಕ್ ಹುದ್ದೆಗಳಿಗೆ ವೇತನ ಶ್ರೇಣಿ ರೂ.29200-92,300.
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ ಹುದ್ದೆಗಳಿಗೆ ವೇತನ ಶ್ರೇಣಿ ರೂ.29200-92,300.
ಕಾನ್ಸ್‌ಟೇಬಲ್ ಹುದ್ದೆಗಳಿಗೆ ವೇತನ ಶ್ರೇಣಿ ರೂ.21,700-69,100.

ಅರ್ಜಿ ಶುಲ್ಕ:
ರೂ.100. ಅರ್ಜಿ ಶುಲ್ಕ ಅಭ್ಯರ್ಥಿಗಳು ಪಾವತಿಸಬೇಕು.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು. ಎಸ್‌ಸಿ / ಎಸ್‌ಟಿ/ ಬಿಎಸ್‌ಎಫ್‌ ಸಿಬ್ಬಂದಿಗಳಿಗೆ ಮತ್ತು ಮಾಜಿ ಸೈನಿಕರಿಗೆ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-03-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!