ಹೊಸ ನೇಮಕಾತಿ ಅಧಿಸೂಚನೆ 2024
BSF Recruitment 2024 – ಗಡಿ ಭದ್ರತಾ ಪಡೆ (BSF) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗಡಿ ಭದ್ರತಾ ಪಡೆ (BSF) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗಡಿ ಭದ್ರತಾ ಪಡೆ (BSF) |
ಹುದ್ದೆಗಳ ಹೆಸರು: | ಗುಂಪು ಬಿ, ಸಿ |
ಒಟ್ಟು ಹುದ್ದೆಗಳು | 141 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
SI (ಸ್ಟಾಫ್ ನರ್ಸ್) 14 |
ASI (ಲ್ಯಾಬ್ ಟೆಕ್) 38 |
ASI (ಫಿಸಿಯೋ) 47 |
SI (ವಾಹನ ಮೆಕ್ಯಾನಿಕ್) 3 |
ಕಾನ್ಸ್ಟೇಬಲ್ (OTRP) 1 |
ಕಾನ್ಸ್ಟೇಬಲ್ (SKT) 1 |
ಕಾನ್ಸ್ಟೇಬಲ್ (ಫಿಟ್ಟರ್) 4 |
ಕಾನ್ಸ್ಟೇಬಲ್ (ಕಾರ್ಪೆಂಟರ್) 2 |
ಕಾನ್ಸ್ಟೇಬಲ್ (ಆಟೋ ಇಲೆಕ್ಟ್) 1 |
ಕಾನ್ಸ್ಟೇಬಲ್ (ವೆಹ್ ಮೆಚ್) 22 |
ಕಾನ್ಸ್ಟೇಬಲ್ (BSTS) 2 |
ಕಾನ್ಸ್ಟೇಬಲ್ (ಅಪೋಲ್ಸ್ಟರ್) 1 |
ಹೆಡ್ ಕಾನ್ಸ್ಟೆಬಲ್ (ಪಶುವೈದ್ಯಕೀಯ) 1 |
ಕಾನ್ಸ್ಟೇಬಲ್ (ಕೆನಲ್ಮನ್) 2 |
ಇನ್ಸ್ಪೆಕ್ಟರ್ (ಗ್ರಂಥಪಾಲಕ) 2 |
ವಿದ್ಯಾರ್ಹತೆ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30 ವಯೋಮಿತಿ ನಿಗದಿಪಡಿಸಲಾಗಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44900/- ರಿಂದ ರೂ.142400/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 18-ಮೇ-2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |