WhatsApp Telegram Group

1526 ಹುದ್ದೆಗಳ ದೊಡ್ಡ ನೇಮಕಾತಿ 2024 – ಕೇಂದ್ರದಿಂದ ಅರ್ಜಿ ಅಹ್ವಾನ – BSF

ಹೊಸ ನೇಮಕಾತಿ ಅಧಿಸೂಚನೆ 2024

BSF Recruitment 2024 ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು 1526 ಸಹಾಯಕ ಸಬ್ ಇನ್ಸ್‌ಪೆಕ್ಟರ್ BSF Assistant Sub Inspector vacancies ಮತ್ತು ವಾರಂಟ್ ಅಧಿಕಾರಿ ಮತ್ತು ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) ಹುದ್ದೆಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ. BSF online application

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.Defense services career

In Article ad

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು 1526 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ ಮತ್ತು ಹೆಡ್ ಕಾನ್ಸ್ಟೇಬಲ್ BSF Head Constable jobs ಮತ್ತು ಹವಾಲ್ದಾರ್ (ಗುಮಾಸ್ತ) ಹುದ್ದೆಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  1526
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ – 243
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) – 1283

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

1526-Head-Constable-Assistant-Sub-Inspector-Posts-Advt-Details-BSF_page-0001 (2)

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 9 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 8 ಜುಲೈ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button