ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

BSNL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ: District Court Recruitment 2021



ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ನಲ್ಲಿ ಖಾಲಿ ಇರುವ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಒಟ್ಟು 22 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ದಿನಾಂಕ : 20-11-2021 ರಿಂದ 29-11-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಟ್ಟು ಹುದ್ದೆಗಳು: 22
ಉದ್ಯೋಗ ಸ್ಥಳ: ಹೈದರಾಬಾದ್

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಆಯ್ಕೆಯಾದ ಅಭ್ಯರ್ಥಿಗಳಿಗೆ  ತಿಂಗಳಿಗೆ ರೂ  8000/- ಸ್ಟೈಫಂಡ್ ನೀಡಲಾಗುತ್ತದೆ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ನವೆಂಬರ್ 2021

Website
Notification PDF
close button