ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2023 – BWSSB

ಹೊಸ ನೇಮಕಾತಿ ಅಧಿಸೂಚನೆ 2023

BWSSB recruitment 2023 – ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರ್ವೇಯರ್ ಹುದ್ದೆಗಳ ಭರ್ತಿಗೆ ಅಧಿಸೂಚಿಸಿ, ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರ್ವೇಯರ್ ಹುದ್ದೆಗಳ ಭರ್ತಿಗೆ ಅಧಿಸೂಚಿಸಿ, ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹುದ್ದೆಗಳ ಹೆಸರು:ಸರ್ವೇಯರ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ / ಸೇವಾನುಭವ
– ಪರವಾನಗಿಯೊಂದಿಗೆ ಸರ್ಕಾರಿ ಕಚೇರಿಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು.
– 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಅರೋಗ್ಯವಾಗಿ ಸದೃಢರಾಗಿರಬೇಕು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿಧಿಸುವ ಷರತ್ತು ಮತ್ತು ನಿಬಂಧನೆಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳ ನೌಕರರು / ನಿವೃತ್ತ ನೌಕರರು ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿ ವಿವರಗಳೊಂದಿಗೆ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು’ ಇವರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಸಲು ನಿಗಧಿತ ಕೊನೆ ದಿನಾಂಕ : 31-07-2023 ರ ಸಂಜೆ 05-00 ಗಂಟೆವರೆಗೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸರ್ವೇಯರ್ ಹುದ್ದೆಯ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಹಾಗೂ ಷರತ್ತುಗಳನ್ನು ಇನ್ನಿತರ ಹೆಚ್ಚಿನ ಮಾಹಿತಿಯನ್ನು ಕಚೇರಿಯ ಕರ್ತವ್ಯದ ವೇಳೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-30 ಗಂಟೆಯೊಳಗೆ ಪಡೆಯುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!