ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 | Canara Bank Securities Recruitment 2022

ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022

ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೆನರಾ ಬ್ಯಾಂಕ್ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 07
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಉದ್ಯೋಗ ಸ್ಥಳ ಬೆಂಗಳೂರು – ಮುಂಬೈ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಉಪ ವ್ಯವಸ್ಥಾಪಕ – ಬ್ಯಾಕ್ ಆಫೀಸ್02
ಅಸಿಸ್ಟೆಂಟ್ ಮ್ಯಾನೇಜರ್ – ಐಟಿ ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್02
ಸಹಾಯಕ ವ್ಯವಸ್ಥಾಪಕ – ಬ್ಯಾಕ್ ಆಫೀಸ್01
ಜೂನಿಯರ್ ಆಫೀಸರ್ – ಕೆವೈಸಿ/ ಬ್ಯಾಕ್ ಆಫೀಸ್01
ಜೂನಿಯರ್ ಆಫೀಸರ್ – ಕೆವೈಸಿ/ರಿಟೇಲ್/ಬ್ಯಾಕ್ ಆಫೀಸ್01

ವಿದ್ಯಾರ್ಹತೆ:
ಕೆನರಾ ಬ್ಯಾಂಕ್ಈ ನೇಮಕಾತಿ ಅಧಿಸೂಚನೆಯ ಪ್ರಕಾರ  ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ ಬಿಇ/ಬಿ.ಟೆಕ್/ ಎಂಸಿಎ / ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

 

 

ವಯೋಮಿತಿ:
ಕೆನರಾ ಬ್ಯಾಂಕ್ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 22 ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಬಾರದು.

ವಯೋಸಡಿಲಿಕೆ 
ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ 
ಉಪ ವ್ಯವಸ್ಥಾಪಕ – ಬ್ಯಾಕ್ ಆಫೀಸ್ರೂ.31800-44000/-
ಅಸಿಸ್ಟೆಂಟ್ ಮ್ಯಾನೇಜರ್ – ಐಟಿ ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ರೂ.21200-32500/-
ಸಹಾಯಕ ವ್ಯವಸ್ಥಾಪಕ – ಬ್ಯಾಕ್ ಆಫೀಸ್ರೂ.21200-32500/-
ಜೂನಿಯರ್ ಆಫೀಸರ್ – ಕೆವೈಸಿ/ ಬ್ಯಾಕ್ ಆಫೀಸ್ರೂ.29000/-
ಜೂನಿಯರ್ ಆಫೀಸರ್ – ಕೆವೈಸಿ/ರಿಟೇಲ್/ಬ್ಯಾಕ್ ಆಫೀಸ್ರೂ.29000/-

 

 

 

ಆಯ್ಕೆ ವಿಧಾನ
ಕೆನರಾ ಬ್ಯಾಂಕ್ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

 

close button