ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC PUC Diploma ಪಾಸ್ ಆದವರಿಗೆ ಗ್ರೂಪ್ ಡಿ ಹುದ್ದೆಗಳು – Cantonment Board

ಹೊಸ ನೇಮಕಾತಿ ಅಧಿಸೂಚನೆ 2022

Cantonment Board Recruitment 2022 – ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ (Cantonment Board )
ಹುದ್ದೆಗಳ ಹೆಸರು:ಸಫಾಯಿವಾಲಾ, ವಾಚ್ ಮ್ಯಾನ್ 
ಒಟ್ಟು ಹುದ್ದೆಗಳು 16
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ಹೆಸರು 
ಸಹಾಯಕ ನೈರ್ಮಲ್ಯ ನಿರೀಕ್ಷಕರು
ಮಾಲಿ
ಚೌಕಿದಾರ್
ಸಫಾಯಿವಾಲಾ
ಕಾವಲುಗಾರ
ಮಜ್ದೂರ್ (ವಡ್ಡರ್ ಕೂಲಿ)

ವಿದ್ಯಾರ್ಹತೆ:
ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸೆಸೆಲ್ಸಿ, ಪಿಯುಸಿ, ಡಿಪ್ಲೋಮಾ ಪಾಸ್ ಆದವರಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. Cantonment Board

ವಯೋಮಿತಿ:
ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

ಇದನ್ನೂ ಓದಿ – ರೂ.60,000/- ಸ್ಕಾಲರ್ಶಿಪ್ ಪಡೆಯಲು ಈಗಲೇ ಅರ್ಜಿ ಹಾಕಿ 

ವಯೋಸಡಿಲಿಕೆ 
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ವೇತನಶ್ರೇಣಿ:
ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000/- ದಿಂದ ರೂ.47,650/- ವೇತನ ನಿಗದಿ ಮಾಡಲಾಗಿದೆ.

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಾಸ್ ಆದವರಿಗೆ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು 

ಅರ್ಜಿ ಶುಲ್ಕ:
ಎಲ್ಲಾ ವರ್ಗದ  ಅಭ್ಯರ್ಥಿಗಳು ರೂ.500/- ಪಾವತಿಸಬೇಕು 
ಪಾವತಿ ವಿಧಾನ: ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಶುಲ್ಕ ಪಾವತಿ ಮಾಡಬೇಕು 

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-12-2022
  

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button