SSLC ಪಾಸಾದವರಿಗೆ ಇಲ್ಲಿವೆ ಗ್ರೂಪ್ ಡಿ ಹುದ್ದೆಗಳು – ಕಂಟೋನ್ಮೆಂಟ್ ಬೋರ್ಡ್

ಹೊಸ ನೇಮಕಾತಿ ಅಧಿಸೂಚನೆ 2022

Cantonment Board Belgaum Recruitment 2022 : ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಇದರಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ Cantonment Board
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ, ಮಸ್ದೂರ್ (ವಡ್ಡರ್ ಕೂಲಿ)
ಒಟ್ಟು ಹುದ್ದೆಗಳು  16
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್
ಮಾಲಿ
ಚೌಕಿದಾರ್
ಸಫಾಯಿವಾಲಾ
ಕಾವಲುಗಾರ
ಮಸ್ದೂರ್  

ವಿದ್ಯಾರ್ಹತೆ:
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ – ಹುದ್ದೆಗಳಿಗೆ ಅಭ್ಯರ್ಥಿಗಳು  10 ನೇ ತರಗತಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಅಥವಾ
ದ್ವಿತೀಯ ಪಿಯುಸಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
 ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ, ಮಸ್ದೂರ್ – 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23500-47650/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 500 ಡಿಡಿಯನ್ನು “Chief Executive officer, Cantonment Board, Belgaum” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಂಟೋನ್ಮೆಂಟ್ ಬೋರ್ಡ್,
ಬಿಸಿ ನಂ. 41, ಖಾನಾಪುರ ರೋಡ್, Camp, ಬೆಳಗಾವಿ – 590001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಡಿಸೆಂಬರ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಡಿಸೆಂಬರ್ 08, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!