12ನೇ 12ನೇ ಡಿಪ್ಲೋಮ ಆದವರಿಗೆ ಗ್ರೂಪ್ ಸಿ’ ಮತ್ತು ಡಿ’ ಹುದ್ದೆಗಳು

 

Cantonment Board Belgaum Recruitment 2022: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಇದರಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್, ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್, ಮಾಲಿ
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣತೆ ಜೊತೆಗೆ ಇಂಗ್ಲೀಷ್ ಹಿರಿಯ ದರ್ಜೆ ಶೀಘ್ರಲಿಪಿ ಹಾಗೂ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
10ನೇ ತರಗತಿ ಉತ್ತೀರ್ಣತೆ ಜೊತೆಗೆ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಕೋರ್ಸ್ (ಇಂಗ್ಲೀಷ್) ಪಡೆದಿರಬೇಕು.

In Article ad

ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಅಥವಾ
ದ್ವಿತೀಯ ಪಿಯುಸಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.

ಮಾಲಿ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

In Article ad

ವೇತನಶ್ರೇಣಿ:
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಮಾಸಿಕ ರೂ. 27650/- -52650
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಮಾಸಿಕ ರೂ.23500-47650
ಮಾಲಿ ಹುದ್ದೆಗಳಿಗೆ ಮಾಸಿಕ ರೂ.  17000-28950

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 500 ಡಿಡಿಯನ್ನು “ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿ”   ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಂಟೋನ್ಮೆಂಟ್ ಬೋರ್ಡ್,
ಬಿಸಿ ನಂ. 41, ಖಾನಾಪುರ ರೋಡ್, Camp, ಬೆಳಗಾವಿ – 590001

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 30, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 09, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

 

Latest Jobs

close button
error: Content is protected !!