SSLC ಆದವರಿಗೆ ಸಹಾಯಕ ಹುದ್ದೆಗಳು – ಸಂಬಳ ರೂ 31853 CCL

ಹೊಸ ನೇಮಕಾತಿ ಅಧಿಸೂಚನೆ 2023

CCL Recruitment 2023 – ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 330 ಮೈನಿಂಗ್ ಸಿರ್ದಾರ್, ಎಲೆಕ್ಟ್ರಿಷನ್, ಡೆಪ್ಯುಟಿ ಸರ್ವೇಯರ್ ಮತ್ತು ಅಸಿಸ್ಟೆಂಟ್ ಪೋರ್ ಮೆನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಗ್ರೂಪ್  ಜಾಯಿನ್ ಆಗಿ – ಇಲ್ಲಿ ಕ್ಲಿಕ್ ಮಾಡಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 330 ಮೈನಿಂಗ್ ಸಿರ್ದಾರ್, ಎಲೆಕ್ಟ್ರಿಷನ್, ಡೆಪ್ಯುಟಿ ಸರ್ವೇಯರ್ ಮತ್ತು ಅಸಿಸ್ಟೆಂಟ್ ಪೋರ್ ಮೆನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿ – CCL 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  330
ಉದ್ಯೋಗ ಸ್ಥಳ  ಭಾರತದಾದ್ಯಂತ 
ಹುದ್ದೆಗಳ ವಿವರ 
ಮೈನಿಂಗ್ ಸಿರ್ದಾರ್ : 77
ಎಲೆಕ್ಟ್ರಿಷನ್ : 126
ಡೆಪ್ಯುಟಿ ಸರ್ವೇಯರ್ : 20
ಅಸಿಸ್ಟೆಂಟ್ ಪೋರ್ ಮೆನ್ : 107

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 10ನೇ ತರಗತಿ/ ಇಂಜಿನಿಯರಿಗ್/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು

ನಮ್ಮ ಟೆಲಿಗ್ರಾಮ್ ಗ್ರೂಪ್  ಜಾಯಿನ್ ಆಗಿ – ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ/2ಎ/2ಬಿ/3ಎ/3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33
* ಎಸ್ಸಿ/ಎಸ್ಟಿ/ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ ರೂ.31853/- ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಿಳಿಗೆ 500/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  3 ಎಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  19 ಎಪ್ರಿಲ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!