ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021 : CEDOK Recruitment 2022

 

CEDOK Recruitment 2022 – Apply for 04 Helpers, Junior Executives Posts

ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇಲ್ಲಿ ಖಾಲಿ ಇರುವ 04 ಹುದ್ಧೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
ಸಹಾಯಕ ತರಬೇತಿ: 01
ಕಿರಿಯ ಕಾರ್ಯನಿರ್ವಾಹಕ: 01
ಸಹಾಯಕರು : 02

ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ BE/ BTech/ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.

 

 

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಸಹಾಯಕ ತರಬೇತಿ: 40,900/- ರಿಂದ 78,200/-ರೂ,
ಕಿರಿಯ ಕಾರ್ಯನಿರ್ವಾಹಕ: 36,000/- ರಿಂದ 67,550/-ರೂ

 

 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಡಿಸೆಂಬರ್ 2021

Website 
Download Notification PDF
Application Form

 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top