ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸೆಂಟ್ರಲ್ ಬ್ಯಾಂಕ್ ನಲ್ಲಿ 3000 ಅರ್ಜಿ ಅಹ್ವಾನ – Central Bank of India Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Central Bank of India Recruitment 2024 – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ -(Central Bank Of India)
ಹುದ್ದೆಗಳ ಹೆಸರು:ಅಪ್ಪ್ರೆಂಟಿಸ್ 
ಒಟ್ಟು ಹುದ್ದೆಗಳು 3000 ( ಕರ್ನಾಟಕ 110)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಯು 01-ಏಪ್ರಿಲ್-1996 ರಿಂದ 31-ಮಾರ್ಚ್-2004 ರ ನಡುವೆ ಜನಿಸಿರಬೇಕು

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ರೂ.400/-
SC/ST/ಮಹಿಳೆ/EWS ಅಭ್ಯರ್ಥಿಗಳು: ರೂ.600/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.800/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ಜೂನ್ 2024
ಸಂಭಾವ್ಯ ಪರೀಕ್ಷಾ ದಿನಾಂಕ – 23 ಜೂನ್ 2024
ಪ್ರಮುಖ ಲಿಂಕುಗಳು 
ಹೊಸ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಹಳೆಯ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button