ಹೊಸ ನೇಮಕಾತಿ ಅಧಿಸೂಚನೆ 2024
Central Bank of India Safai Karmachari Recruitment 2024 – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – Central Bank Of India |
ಹುದ್ದೆಗಳ ಹೆಸರು: | ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ |
ಒಟ್ಟು ಹುದ್ದೆಗಳು | 484 |
ಅರ್ಜಿ ಸಲ್ಲಿಸುವ ಬಗೆ | Online |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
– ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 14,500/- ರೂ ಗಳಿಂದ 28,145/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/-
* SC/ST/CAT-1/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 21 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 27 ಜೂನ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |