ರೈಲ್ವೆ ಇಲಾಖೆಯಲ್ಲಿ 2422 ದೊಡ್ಡ ನೇಮಕಾತಿ 2023 – Central Railway

ಹೊಸ ನೇಮಕಾತಿ ಅಧಿಸೂಚನೆ 2022

ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 

Central Railway Apprentice Recruitment 2023 – ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ 2422 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ರೈಲ್ವೆ ವಲಯ Central Railway 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  2422
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಎಸೆಸೆಲ್ಸಿ/ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ/ಎಸ್ಟಿ / ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15 ಜನವರಿ 2023
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!