ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

Railway Jobs – ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್ ಹಾಗೂ ವಿವಿಧ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ ಡಿಗ್ರಿ ಆದವರಿಗೆ 596 ನೇಮಕಾತಿಗಳು 

ಭಾರತ ಸರ್ಕಾರದ ರೈಲ್ವೆ ಇಲಾಖೆಯ ನೇಮಕಾತಿ ವಿಭಾಗವು ಜೆನೆರಲ್ ಡಿಪಾರ್ಟ್‌ಮೆಂಟಲ್ ಕಾಂಪಿಟೇಟಿವ್ ಎಕ್ಸಾಮ್‌ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ರೈಲ್ವೆ ಇಲಾಖೆ 
ಹುದ್ದೆಗಳ ಹೆಸರು:ಕೆಳಗೆ ವಿವರಿಸಲಾಗಿದೆ
ಒಟ್ಟು ಹುದ್ದೆಗಳು 596
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಸ್ಟೆನೋಗ್ರಾಫರ್ (ಇಂಗ್ಲಿಷ್‌) :808
ಸೀನಿಯರ್ ಕಂಮ್ಯುನಿಕೇಷನ್ ಕ್ಲರ್ಕ್‌ ಕಮ್ ಟಿಕೆಟ್ ಕ್ಲರ್ಕ್‌ : 154154
ಗೂಡ್ಸ್‌ ಗಾರ್ಡ್‌ : 4646
ಸ್ಟೇಷನ್ ಮಾಸ್ಟರ್ : 7575
ಜೂನಿಯರ್ ಅಕೌಂಟ್ ಅಸಿಸ್ಟಂಟ್ : 150150
ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್‌ : 126126
ಅಕೌಂಟ್ಸ್‌ ಕ್ಲರ್ಕ್ : 3737

ವಿದ್ಯಾರ್ಹತೆ:
ಸ್ಟೆನೋಗ್ರಾಫರ್ (ಇಂಗ್ಲಿಷ್‌)  ಹುದ್ದೆಗಳಿಗೆ ಅಭ್ಯರ್ಥಿಗಳು  ಪಿಯುಸಿ ಜತೆಗೆ, ಸ್ಟೆನೋಗ್ರಾಫಿ ತರಬೇತಿ ಪಡೆದಿರಬೇಕು.
ಸೀನಿಯರ್ ಕಂಮ್ಯುನಿಕೇಷನ್ ಕ್ಲರ್ಕ್‌ ಕಮ್ ಟಿಕೆಟ್ ಕ್ಲರ್ಕ್‌ ಹುದ್ದೆಗಳಿಗೆ ಅಭ್ಯರ್ಥಿಗಳು  ಯಾವುದೇ ಪದವಿ.
ಗೂಡ್ಸ್‌ ಗಾರ್ಡ್‌ ಹುದ್ದೆಗಳಿಗೆ ಅಭ್ಯರ್ಥಿಗಳು 
ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು 
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು 
ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್‌ ಹುದ್ದೆಗಳಿಗೆ ಅಭ್ಯರ್ಥಿಗಳು  
ಅಕೌಂಟ್ಸ್‌ ಕ್ಲರ್ಕ್  ಹುದ್ದೆಗಳಿಗೆ ಅಭ್ಯರ್ಥಿಗಳು  ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ.

ಗರಿಷ್ಠ ವಯೋಮಿತಿ
ಜೆನೆರಲ್ ಅರ್ಹತಾ ಅಭ್ಯರ್ಥಿಗಳಿಗೆ 42 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 45 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 47 ವರ್ಷ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.18,000/-  ರೂ.60,000/-

ಇಂದೇ ಅರ್ಜಿ ಸಲ್ಲಿಸಿ – BMTC ಇಂದ ಅಭ್ಯರ್ಥಿಗಳಿಗೆ ಉಚಿತ ವಾಹನ ತರಬೇತಿಗೆ ಅರ್ಜಿ ಅಹ್ವಾನ 

ಅರ್ಜಿ ಶುಲ್ಕ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ (ಅರ್ಜಿ ಶುಲ್ಕ ಇರುವುದಿಲ್ಲ.)

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-11-2022 ರ ಸಂಜೆ 06 ಗಂಟೆವರೆಗೆ.
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button