ಹೊಸ ನೇಮಕಾತಿ ಅಧಿಸೂಚನೆ 2022
Central Silk Board (CSB) Recruitment 2022 – ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 142 ಸಹಾಯಕ ನಿರ್ದೇಶಕ, ಸಹಾಯಕ ಸೂಪರಿಂಟೆಂಡೆಂಟ್, ಸ್ಟೆನೋಗ್ರಾಫರ್, ಕುಕ್ ಮತ್ತು ಅಪರ್ ಡಿವಿಶನ್ ಕ್ಲರ್ಕ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Central Silk Board
ಇಲಾಖೆ ಹೆಸರು: | ಕೇಂದ್ರ ರೇಷ್ಮೆ ಮಂಡಳಿ – Central Silk Board |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 142 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 16/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 24 ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |