ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೇಷ್ಮೆ ಇಲಾಖೆ ನೇಮಕಾತಿ 2022 – CSB Recruitment 2022

ಬೆಂಗಳೂರು ರೇಷ್ಮೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

CSB Recruitment 2022: ಸೆಂಟ್ರಲ್ ಸಿಲ್ಕ್​ ಬೋರ್ಡ್​​​ನಲ್ಲಿ 66 ಸೈಂಟಿಸ್ಟ್​ ಬಿ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸೆಂಟ್ರಲ್ ಸಿಲ್ಕ್​ ಬೋರ್ಡ್
ಹುದ್ದೆಗಳ ಹೆಸರು:ಸೈಂಟಿಸ್ಟ್​ ಬಿ ಹುದ್ದೆಗಳು
ಒಟ್ಟು ಹುದ್ದೆಗಳು 66
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಬೆಂಗಳೂರು 

ವಿದ್ಯಾರ್ಹತೆ:
ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್​ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೈನ್ಸ್​/ಅಗ್ರಿಕಲ್ಚರ್ ಸೈನ್ಸ್​​ನಲ್ಲಿ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್​ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 17, 2022ಕ್ಕೆ 35 ವರ್ಷ ಮೀರಿರಬಾರದು.

ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ವಯೋಮಿತಿ ಸಡಿಲಿಕೆ:
ಒಬಿಸಿ(ಎನ್​ಸಿಎಲ್​)-3 ವರ್ಷ
ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು-10 ವರ್ಷ
ಅಂಗವಿಕಲ (ಒಬಿಸಿ ) ಅಭ್ಯರ್ಥಿಗಳು- 13 ವರ್ಷ
ಅಂಗವಿಕಲ (ಎಸ್ಸಿ-ಎಸ್ಟಿ) ಅಭ್ಯರ್ಥಿಗಳು- 15 ವರ್ಷ

ವೇತನಶ್ರೇಣಿ:
ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100-1,77,500 ವರೆಗೆ ವೇತನ ನಿಗದಿ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್​​ಸಿ/ಎಸ್​ಟಿ/ ಅಂಗವಿಕಲ & ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ /ಈ ಡಬ್ಲ್ಯೂ ಎಸ್ /ಒಬಿಸಿ – 1000 ರೂ.
ಶುಲ್ಕ ಪಾವತಿಸುವ ವಿಧಾನ-ಆನ್​ಲೈನ್​

ಉದ್ಯೋಗ ಸುದ್ದಿ – 10ನೇ ಪಾಸಾದವರಿಗೆ ಭರ್ಜರಿ ನೇಮಕಾತಿ – 24,369 ಹುದ್ದೆಗಳು

ಆಯ್ಕೆ ವಿಧಾನ:
ಎನ್​ಟಿಎ ಐಸಿಎಆರ್​​(ಪಿಎಚ್​ಡಿ) ಜೆಆರ್​ಎಫ್​/ಎಸ್​ಆರ್​ಎಫ್​-2022 ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17/11/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button