ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ರೇಷ್ಮೆ ಇಲಾಖೆ ನೇರ ನೇಮಕಾತಿ 2024 – Central Silk Board Recruitment 2024 – Complete Details

ಬೆಂಗಳೂರು ರೇಷ್ಮೆ ಇಲಾಖೆ ನೇರ ನೇಮಕಾತಿ 2024 – Central Silk Board Recruitment 2024

Central Silk Board Recruitment 2024 – ಕೇಂದ್ರ ರೇಷ್ಮೆ ಮಂಡಳಿ, ಭಾರತದ ಸರ್ಕಾರ, ಈ ಸಂಸ್ಥೆಯಲ್ಲಿ ನಡೆದಿರುವ ಸಂಶೋಧನಾ ಯೋಜನೆಯೊಂದರ ಅಡಿಯಲ್ಲಿ 01 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ರೇಷ್ಮೆ ಮಂಡಳಿ, ಭಾರತದ ಸರ್ಕಾರ, ಈ ಸಂಸ್ಥೆಯಲ್ಲಿ ನಡೆದಿರುವ ಸಂಶೋಧನಾ ಯೋಜನೆಯೊಂದರ ಅಡಿಯಲ್ಲಿ 01 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ವಿವರಗಳು
ಇಲಾಖೆ ಹೆಸರು ಕೇಂದ್ರ ರೇಷ್ಮೆ ಮಂಡಳಿ, ಬೆಂಗಳೂರು 
ಹುದ್ದೆಗಳ ಹೆಸರು ಪ್ರಾಜೆಕ್ಟ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಬೆಂಗಳೂರು (ಕರ್ನಾಟಕ)

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಸಂಬಂಧಿತ ವಿಷಯದಲ್ಲಿ ಪೂರ್ತಿ ಸಮಯದ ಬಿ.ಎಸ್ಸಿ. (ಕೃಷಿ ಎಂಜಿನಿಯರಿಂಗ್/ ಕೃಷಿ / ಜೀವ ವಿಜ್ಞಾನ)

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಧಿಸೂಚನೆಯ ದಿನಾಂಕದಂತೆ ಅಭ್ಯರ್ಥಿಗಳಿಗೆ 30 ವರ್ಷ (SC/ST/OBC/ದೈಹಿಕವಾಗಿ ಚಾಲೆಂಜ್ ಮಾಡಲಾದ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ).

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಪೂರ್ತಿ ಸಮಯದ ಬಿ.ಎಸ್ಸಿ. ರೂ. 15,000 /- ಪ್ರತಿ ತಿಂಗಳಿಗೆ ಒಟ್ಟು.
(ಯಾವುದೇ TA/DA ನೀಡಲಾಗುವುದಿಲ್ಲ.)

ಆಯ್ಕೆ ವಿಧಾನ
ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಮೂಲ ದಾಖಲೆಗಳು, ಶೈಕ್ಷಣಿಕ ಪ್ರಮಾಣಪತ್ರಗಳು, ಪಾಸ್‌ಪೋರ್ಟ್ ಗಾತ್ರದ ಫೋಟೋ, ಜನ್ಮ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಮತ್ತು ಇಮೇಲ್ ಐಡಿ ಮತ್ತು ದೂರವಾಣಿ ಸಂಖ್ಯೆಗಳನ್ನು ಒಳಗೊಂಡಿರುವ ಬಯೋ-ಡಾಟಾವನ್ನು ಕರೆತರುವ ಮೂಲಕ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ವಿಳಾಸ:
ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಮಾನಂದವಾಡಿ ರಸ್ತೆ, ಶ್ರೀರಂಪುರ, ಮೈಸೂರು-570008

ಬೆಂಗಳೂರು ರೇಷ್ಮೆ ಇಲಾಖೆ ನೇರ ನೇಮಕಾತಿ 2024 – Central Silk Board Recruitment 2024

ಪ್ರಮುಖ ದಿನಾಂಕಗಳು 

ಸಂದರ್ಶನದ ದಿನಾಂಕ: 21/08/2024
ಸಮಯ: 10:30 AM (ಅಭ್ಯರ್ಥಿಗಳು 9:00 AM ಕ್ಕೆ ದಾಖಲೆಗಳ ಪರಿಶೀಲನೆಗಾಗಿ ಸ್ಥಳವನ್ನು ತಲುಪಬೇಕು)
ಅರ್ಜಿ ಸಲ್ಲಿಕೆ ಮುಚ್ಚುವ ದಿನಾಂಕ: 21/08/2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button