ಹೊಸ ನೇಮಕಾತಿ ಅಧಿಸೂಚನೆ 2023
CESCOM Mysore Apprentice Recruitment 2024 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ |
ಹುದ್ದೆಗಳ ಹೆಸರು: | ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು | 200 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ 80 |
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ 55 |
ಪದವೀಧರ ಅಪ್ರೆಂಟಿಸ್ 65 |
ವಿದ್ಯಾರ್ಹತೆ:
– ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ.ಟೆಕ್ ಅರ್ಹತೆ ಹೊಂದಿರಬೇಕು.
– ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 3 ವರ್ಷಗಳ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
– ಪದವೀಧರ ಅಪ್ರೆಂಟಿಸ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎ, ಬಿ.ಎಸ್ಸಿ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಪ್ರೆಂಟಿಸ್ ನಿಯಮದ ಪ್ರಕಾರ ವಯಸ್ಸಿನ ಮೀತಿ 18 ವರ್ಷಕ್ಕಿಂತ ಕಡಿಮೆ ಇರಬಾರದು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ದಾಖಲೆಗಳ ಪರಿಶೀಲನೆ ವಿಳಾಸ :
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ನಿಗಮ ಕಾರ್ಯಾಲಯ, ನಂ. 29, ವಿಜಯನಗರ 2ನೇ ಹಂತ, ಹಿನಕಲ್, ಮೈಸೂರು – 570017
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಡಿಸೆಂಬರ್ 30, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಜನವರಿ 19, 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |