ಹೊಸ ನೇಮಕಾತಿ ಅಧಿಸೂಚನೆ 2025
CESCOM Recruitment 2025 apply for 250 various apprentice posts – ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ 250 ಇಂಜಿನಿಯರ್ ಪದವೀಧರ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
CESCOM Recruitment 2025 – ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ 250 ಇಂಜಿನಿಯರ್ ಪದವೀಧರ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
CESCOM Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 250 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಮೈಸೂರು ಕರ್ನಾಟಕ |
* ಪದವೀಧರ ಅಪ್ರೆಂಟಿಸ್ಗಳು – 80 |
* ಡಿಪ್ಲೊಮಾ ಅಪ್ರೆಂಟಿಸ್ಗಳು – 55 |
* ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ಗಳು – 155 |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಡಿಪ್ಲೊಮಾ/ ಬಿ.ಇ/ ಬಿ.ಕಾಂ/ ಬಿಬಿಎ/ ಬಿಎ/ ಬಿಎಸ್ಸಿ / ಬಿಸಿಎ ಪದವಿ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ( 2020, 2021, 2022, 2023 ಮತ್ತು 2024 ರಲ್ಲಿ ಉತ್ತರರಾದ ಅಭ್ಯರ್ಥಿಗಳು)
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
ವೇತನಶ್ರೇಣಿ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 8000/- ಹಾಗೂ 9,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
CESCOM Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22 ಜನವರಿ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 6 ಫೆಬ್ರುವರಿ 2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |