ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ನೇಮಕಾತಿ ಅಧಿಸೂಚನೆ 2021- IA

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಮೈಸೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ :
– ಜೂನಿಯರ್ ಸಚಿವಾಲಯ ಸಹಾಯಕ (ಜನರಲ್) – 03
– ಜೂನಿಯರ್ ಸಚಿವಾಲಯ ಸಹಾಯಕ (ಎಫ್ & ಎ) – 03
– ಜೂನಿಯರ್ ಸಚಿವಾಲಯ ಸಹಾಯಕ (ಎಸ್ & ಪಿ) – 03
– ಜೂನಿಯರ್ ಸ್ಟೆನೊಗ್ರಾಫರ್ – 03

ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ

ವಿದ್ಯಾರ್ಹತೆ:
ಪಿಯುಸಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ
ಗರಿಷ್ಠ 28 ವರ್ಷಗಳು ಮೀರಿರಬಾರದು.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ರೂ. 100/-

ವೇತನ ಶ್ರೇಣಿ
ರೂ 19,900/- ರೂ 63,200/-

Online ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 01 ಜೂನ್ 2021 ರಿಂದ ಆರಂಭಗೊಳ್ಳಲಿದೆ
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

*ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸುವ ಪ್ರಾರಂಭ ದಿನಾಂಕ : 01-07-2021
ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ : 30-07-2021
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯ ಹಾರ್ಡ್ ನಕಲನ್ನು ಸ್ವೀಕರಿಸಲು ಕೊನೆಯ ದಿನಾಂಕ : 28-08-2021

Website 
Notification 
Online Application 
error: Content is protected !!