ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂತರ್ಜಲ ಮಂಡಳಿ ನೇಮಕಾತಿ ಅದೋಸೂಚನೆ 2022 : SSLC ಪಾಸಾದವರಿಗೆ

ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆ

ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆ
ಹುದ್ದೆಗಳ ಹೆಸರು:ಸಿಬ್ಬಂದಿ ಕಾರು ಚಾಲಕ
ಒಟ್ಟು ಹುದ್ದೆಗಳು 26
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

 

ವಿದ್ಯಾರ್ಹತೆ:
ಈ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೇಂದ್ರೀಯ ಅಂತರ್ಜಲ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ, ಟ್ರೇಡ್ ಟೆಸ್ಟ್, ಡ್ರೈವಿಂಗ್ ಟೆಸ್ಟ್ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-08-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
close button