ಅಂತರ್ಜಲ ಮಂಡಳಿ ನೇಮಕಾತಿ ಅದೋಸೂಚನೆ 2022 : SSLC ಪಾಸಾದವರಿಗೆ

ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆ

CGWB Recruitment 2022: ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಅಂತರ್ಜಲ ಮಂಡಳಿ ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ ಇಲಾಖೆ
ಹುದ್ದೆಗಳ ಹೆಸರು: ಸಿಬ್ಬಂದಿ ಕಾರು ಚಾಲಕ
ಒಟ್ಟು ಹುದ್ದೆಗಳು  26
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ಈ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೇಂದ್ರೀಯ ಅಂತರ್ಜಲ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ, ಟ್ರೇಡ್ ಟೆಸ್ಟ್, ಡ್ರೈವಿಂಗ್ ಟೆಸ್ಟ್ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22-08-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!