ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಾಮ ಪಂಚಾಯತ್ ನೇರ ನೇಮಕಾತಿ 2024 – Gram Panchayat Job Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Chikkaballapur District Gram Panchayat Job Recruitment 2024 : ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 21
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಚಿಕ್ಕಬಳ್ಳಾಪುರ ಜಿಲ್ಲೆ

 

ವಿದ್ಯಾರ್ಹತೆ 
ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ
ದಿನಾಂಕ 21/09/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300
ಎಸ್ಸಿ – ಎಸ್ಟಿ, ಪ್ರ-1, ಮಾಜಿ ಸೈನಿಕ – ರೂ. 200
ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಆಯ್ಕೆ ವಿಧಾನ
ಪಿ.ಯು.ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ರೋಸ್ಟರ್ ಬಿಂದುವಿನಂತೆ ಆಯ್ಕೆ ಮಾಡಲಾಗುವುದು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button