ಹೊಸ ನೇಮಕಾತಿ ಅಧಿಸೂಚನೆ 2022
Chikkaballapura Zilla Nirmithi Kendra Recruitment 2022: ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರ |
ಹುದ್ದೆಗಳ ಹೆಸರು: | ಲೆಕ್ಕಿಗರು, ಗಣಕಯಂತ್ರ ನಿರ್ವಾಹಕರು (ಕಂಪ್ಯೂಟರ್ ಆಪರೇಟರ್ ) |
ಒಟ್ಟು ಹುದ್ದೆಗಳು | ಒಟ್ಟು 02 ಹುದ್ದೆಯ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಲೆಕ್ಕಿಗರು – ಬಿ.ಕಾಂ/ ಎಂ.ಕಾಂ/ ಎಂ.ಬಿ.ಎ ಪದವೀಧರರಾಗಿರಬೇಕು. ಕನಿಷ್ಠ 3 ವರ್ಷಗಳು ಸಂಘ ಸಂಸ್ಥೆಗಳಲ್ಲಿ ಲೆಕ್ಕಶಾಖೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿರಬೇಕು.
ಗಣಕಯಂತ್ರ ನಿರ್ವಾಹಕರು – ಯಾವುದೇ ಪದವೀಧರರಾಗಿರಬೇಕು. ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಕನಿಷ್ಠ 3 ವರ್ಷಗಳು ಗಣಕಯಂತ್ರ ನಿರ್ವಹಣೆಯಲ್ಲಿ ಕಾರ್ಯನಿರ್ವಾಹಿಸಿರುವ ಅನುಭವವಿರಬೇಕು.
ವಯೋಮಿತಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ – ಬೆಸ್ಕಾಂ ನಲ್ಲಿ 400 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ವೇತನಶ್ರೇಣಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆ/ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : pmcbnk@yahoo.co.in
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03/11/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12/11/2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |