ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನಲ್ಲಿನ ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಗಳ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.
ಒಟ್ಟು 6 ಗ್ರಾಮ ಸಹಾಯಕರ ಹುದ್ದೆಗಳು ಖಾಲಿ ಇವೆ ಎಂದು ನೇಮಕ ಪ್ರಕಟಣೆ ತಿಳಿಸಿದೆ. ಓದಲು ಬರೆಯಲು ಬರುವಂತಹ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಆಯ್ಕೆಪ್ರಕ್ರಿಯೆ, ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ನರಸಿಂಹಾರಾಜಪುರ ತಾಲ್ಲೂಕು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನರಸಿಂಹಾರಾಜಪುರ ತಾಲ್ಲೂಕಿನ ತಹಸೀಲ್ದಾರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಅರ್ಜಿ ಸಲ್ಲಿಸುವಾಗ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು
ವಿದ್ಯಾರ್ಹತೆ ಪ್ರಮಾಣ ಪತ್ರಗಳು.
ಕಾರ್ಯಾನುಭವ ಇದ್ದಲ್ಲಿ ಪ್ರಮಾಣ ಪತ್ರಗಳು.
ಆಧಾರ್‌ಕಾರ್ಡ್
ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸಲು ಜೂನ್ 30, 2021 ಕೊನೆ ದಿನವಾಗಿದೆ. |