ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ: Zilla Panchayat Recruitment 2021ಉದ್ಯೋಗ ಸುದ್ದಿ

 

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಜಿಲ್ಲಾ I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 08-11-2021 ರಿಂದ 18-11-2021 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಚಿಕ್ಕಮಗಳೂರು

ವಿದ್ಯಾರ್ಹತೆ:
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಜಿಲ್ಲಾ I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ M.Sc ವಿದ್ಯಾರ್ಹತೆಯನ್ನು ನಿಗದಿಪಡಿಸಿದೆ.

ವಯೋಮಿತಿ:
ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

 

 

ವೇತನ ಶ್ರೇಣಿ:
I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ20,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 8 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ನವೆಂಬರ್ 2021

Website
Notification PDF

Chikkamagaluru Zilla Panchayat Recruitment 2021 – Apply Online for 12 Administrative Assistant, Technical Assistant Posts

error: Content is protected !!