ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022
Chikkamagaluru Zilla Panchayat Recruitment 2022 | ಜಿಲ್ಲಾ ಪಂಚಾಯತ ಚಿಕ್ಕಮಗಳೂರು,ಇ-ಪಂಚಾಯತ್ ಯೋಜನೆಯಡಿಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನೆ ವ್ಯೆವಸ್ಥಾಪಕ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಜಿಲ್ಲಾ ಪಂಚಾಯತ ಚಿಕ್ಕಮಗಳೂರು, |
ಹುದ್ದೆಗಳ ಹೆಸರು: | ಯೋಜನೆ ವ್ಯೆವಸ್ಥಾಪಕ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಸಿಎ, ಬಿಎಸ್ಸಿ, ಬಿಇ ಕಂಪ್ಯೂಟರ್ ಸೈನ್ಸ್ ಅಥವಾ ಐಟಿ (ಕನಿಷ್ಠ 60% ಅಂಕಗಳೊಂದಿಗೆ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು
ವೇತನಶ್ರೇಣಿ:
ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 35,000/- ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/03/2022 ರೊಳಗೆ ಅರ್ಜಿ ಸಲ್ಲಿಸಬಹುದು. ಸರಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು ಬೆಳ್ಳಿಗೆ 10:00 ಇಂದ ಸಾಯಂಕಾಲ 5:30ರ ಘಂಟೆಯವರೆಗೆ ವರೆಗೆ ಸ್ವೀಕರಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 8 ಮಾರ್ಚ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ಮಾರ್ಚ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |