ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Chikkamagaluru Zilla Panchayat Recruitment 2023 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ – Zilla Panchayat
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 18 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ತಾಲೂಕು ಎಂಐಎಸ್ ಸಂಯೋಜಕ 2
ತಾಂತ್ರಿಕ ಸಂಯೋಜಕ 1
ತಾಂತ್ರಿಕ ಸಹಾಯಕರು (ಸಿವಿಲ್) 1
ತಾಂತ್ರಿಕ ಸಹಾಯಕರು (ಕೃಷಿ, ತೋಟಗಾರಿಕೆ) 4
ತಾಂತ್ರಿಕ ಸಹಾಯಕರು (ಅರಣ್ಯ) 5
ಆಡಳಿತ ಸಹಾಯಕರು 5

  • ವಿದ್ಯಾರ್ಹತೆ:
  • ತಾಲೂಕು ಎಂಐಎಸ್ ಸಂಯೋಜಕ ಹುದ್ದೆಗಳಿಗೆ ಅಭ್ಯರ್ಥಿಗಳು – ಎಂಸಿಎ ಅಥವಾ ಬಿಇ ಇನ್ ಕಂಪ್ಯೂಟರ್/ ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ತಾಂತ್ರಿಕ ಸಂಯೋಜಕ & ತಾಂತ್ರಿಕ ಸಹಾಯಕರು (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು – ಬಿಇ/ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್ ಪದವಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಕೃಷಿ) ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಎಸ್ಸಿ (ಅಗ್ರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಎಸ್ಸಿ (ಹೊರ್ಟಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಎಸ್ಸಿ (ಫಾರೆಸ್ಟ್ರಿ) ವಿದ್ಯಾರ್ಹತೆ ಹೊಂದಿರಬೇಕು.
  • ಆಡಳಿತ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 25, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!