ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಟ್ಟಣ ಪಂಚಾಯತ್ ಹಾಗೂ ನಗರಸಭೆ ನೇಮಕಾತಿ 2023

ಹೊಸ ನೇಮಕಾತಿ ಅಧಿಸೂಚನೆ 2023

Chincholi Town Panchayat Recruitment 2023 : ಚಿಂಚೋಳಿ ಪಟ್ಟಣ ಪಂಚಾಯತ್ ನಲ್ಲಿ ಖಾಲಿ ಇರುವ 10 ಲೋಡರ್ಸ್ , ಕ್ಲೀನರ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ., ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ -ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಚಿಂಚೋಳಿ ಪಟ್ಟಣ ಪಂಚಾಯತ್ ನಲ್ಲಿ ಖಾಲಿ ಇರುವ 10 ಲೋಡರ್ಸ್ , ಕ್ಲೀನರ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಚಿಂಚೋಳಿ ಪಟ್ಟಣ ಪಂಚಾಯತ್ Town Panchayat 
ಹುದ್ದೆಗಳ ಹೆಸರು:ಲೋಡರ್ಸ್ , ಕ್ಲೀನರ್ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆಫಲೈನ್

ಹುದ್ದೆಗಳ ವಿವರ
ಲೋಡರ್ : 8 ಹುದ್ದೆಗಳು
ಕ್ಲೀನರ್ : 2 ಹುದ್ದೆಗಳು

ಉದ್ಯೋಗ ಸುದ್ದಿ -ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2023

ವಿದ್ಯಾರ್ಹತೆ:
ಅಭ್ಯರ್ಥಿಗಳಿಗೆ  ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಹಾಗೂ ಕನ್ನಡ ಮಾತನಾಡಲು ಗೊತ್ತಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವಯೋಮಿತಿ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವೇತನಶ್ರೇಣಿ:
ಚಿಂಚೋಳಿ ಪಟ್ಟಣ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.17000-28950/- ಸಂಬಳ ನೀಡಲಾಗುವುದು.

ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ 13 ಫೆಬ್ರುವರಿ 2023 ಸಾಯಂಕಾಲ 5:30 ವರೆಗೆ ಆಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಅಧಿಕಾರಿ ಪುರಸಭೆ ಚಿಂಚೋಳಿ ಇವರನ್ನು ಅಥವಾ chincholitown.mrc.gov.in ಜಾಲತಾಣಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ

ಸಂದರ್ಶನಕ್ಕೆ ಹಾಜರಾಗುವ ಸ್ಥಳ
ಮುಖ್ಯ ಮುನ್ಸಿಪಲ್ ಅಧಿಕಾರಿ ಚಿಂಚೋಳಿ, ಲೋಡರ್‌ಗಳು
& ಕ್ಲೀನರ್‌ಗಳು ನೇರ ನೇಮಕಾತಿ ಆಯ್ಕೆ ಪ್ರಾಧಿಕಾರ & ಜಿಲ್ಲಾಧಿಕಾರಿ, ಕಲಬುರಗಿ.

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನಕ್ಕೆ ಕರೆಯಲಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಫೆಬ್ರವರಿ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button