ಹೊಸ ನೇಮಕಾತಿ ಅಧಿಸೂಚನೆ 2023
DCCB Recruitment 2023 – ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ, ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ, ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 68 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಸಹಾಯಕ ಪ್ರಧಾನ ವ್ಯವಸ್ಥಾಪಕರು : 6 |
ಪ್ರಥಮ ದರ್ಜೆ ಗುಮಾಸ್ತ : 9 |
ದ್ವಿತೀಯ ದರ್ಜೆ ಗುಮಾಸ್ತ : 35 |
ಕಂಪ್ಯೂಟರ್ ಇಂಜಿನಿಯರ್ : 2 |
ವಾಹನ ಚಾಲಕರು : 2 |
ಅಟೆಂಡರ್/ ಸಹಾಯಕರು : 14 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
* ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ : ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
* ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : ಬಿಇ/ ಬಿಎಸ್ಸಿ/ ಬಿಸಿಎ
* ವಾಹನ ಚಾಲಕರು ಮತ್ತು ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : 10ನೇ ತರಗತಿ ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
* ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
– ಸಹಾಯಕ ಪ್ರಧಾನ ವ್ಯವಸ್ಥಾಪಕರು : ರೂ.40900-78200/-
– ಪ್ರಥಮ ದರ್ಜೆ ಗುಮಾಸ್ತ : ರೂ.37900-70850/-
– ದ್ವಿತೀಯ ದರ್ಜೆ ಗುಮಾಸ್ತ : ರೂ.30350-58250/-
– ಕಂಪ್ಯೂಟರ್ ಇಂಜಿನಿಯರ್ : ರೂ.30350-58250/-
– ವಾಹನ ಚಾಲಕರು : ರೂ.27650-52650/-
– ಅಟೆಂಡರ್/ ಸಹಾಯಕರು : ರೂ.23500-47650/-
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1500/-
* ಎಸ್ಸಿ, ಎಸ್ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 750/-
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಸೆಪ್ಟೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 16 ಅಕ್ಟೋಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |