10ನೇ ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

Chitradurga Gram Panchayat Recruitment 2022 : ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತ್  ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತ್
ಹುದ್ದೆಗಳ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವೇತನಶ್ರೇಣಿ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ರೂ. 12,000 ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಸೂಚನೆ – ಈ ಮೇಲ್ವಿಚಾರಕ ಹುದ್ದೆಯು ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2022

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 31, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!