ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇಮಕಾತಿ 2022 : ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು

Chitradurga Zilla Panchayat Recruitment 2022: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ಪಂಚಾಯತ್ ಚಿತ್ರದುರ್ಗ ಜಿಲ್ಲೆ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:

1) ಡಾಟಾ ಎಂಟ್ರಿ ಆಪರೇಟರ್ – 06 ಹುದ್ದೆ
ಪಿಯುಸಿ ವಿದ್ಯಾರ್ಹತೆ ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
ವೇತನ ಶ್ರೇಣಿ: ರೂ.17,600/-

2) ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 01 ಹುದ್ದೆ
ಬಿ.ಕಾಂ ಪದವಿ ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
ವೇತನ ಶ್ರೇಣಿ:ರೂ.18,000/-

3) ಟೆಕ್ನಿಕಲ್ ಕೋ-ಆರ್ಡಿನೇಟರ್ – 01 ಹುದ್ದೆ
ಬಿಇ (ಸಿವಿಲ್) ಪದವಿ ಹೊಂದಿರಬೇಕು ಹಾಗೂ ನರೇಗಾ ಯೋಜನೆಯಡಿ 05 ವರ್ಷಗಳ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ.
ವೇತನ ಶ್ರೇಣಿ: ರೂ.29,000/-

4) ತಾಂತ್ರಿಕ ಸಹಾಯಕರು (ಅರಣ್ಯ) – 02 ಹುದ್ದೆ
ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವೇತನ ಶ್ರೇಣಿ: ರೂ.24,000/-

ವಯೋಮಿತಿ:
ದಿನಾಂಕ 31/07/2022ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಡಾಟಾ ಎಂಟ್ರಿ ಆಪರೇಟರ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಟೆಕ್ನಿಕಲ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 24, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 08, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button