ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು / Coal India Recruitment 2020 Apply Offline for 358 Vacancies

Telegram Group

 

Coal India Recruitment 2020

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 358 ಹಿರಿಯ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 15,2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 358

ಹುದ್ದೆಗಳ ವರ್ಗಿಕರಣ 

ಸಾಮಾನ್ಯ ಅಭ್ಯರ್ಥಿಗಳಿಗೆ  276 ಹುದ್ದೆಗಳು 
ಎಸ್ಸಿ ಅಭ್ಯರ್ಥಿಗಳಿಗೆ  52 ಹುದ್ದೆಗಳು 
ಎಸ್ಟಿ ಅಭ್ಯರ್ಥಿಗಳಿಗೆ  30 ಹುದ್ದೆಗಳು 
ಒಟ್ಟು ಹುದ್ದೆಗಳು  358 ಹುದ್ದೆಗಳು 

ವಿದ್ಯಾರ್ಹತೆ
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 10ನೇ ತರಗತಿ/ಮೆಟ್ರಿಕ್ಯುಲೇಶನ್ + SCC  / ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು

(ಈ ಹುದ್ದೆಗಳ ನೇಮಕಾತಿಯಲ್ಲಿ ಕೆಲವು ಅನುಭವ ಕೇಳಲಾಗಿದೆ ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿ )

 

 

ಆಯ್ಕೆ ವಿಧಾನ 
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ 

ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಪೂರ್ತಿಯಾಗಿ ಭರ್ತಿ ಮಾಡಿ ಇಲಾಖೆಗೆ ಕಳುಹಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜನವರಿ 2021

 

ವೆಬ್ಸೈಟ್ – Website 
ನೋಟಿಫಿಕೇಶನ್ / ಅರ್ಜಿ ಫಾರ್ಮ್ – Notification / Application Form 
Telegram Group
error: Content is protected !!