ಹೊಸ ನೇಮಕಾತಿ ಅಧಿಸೂಚನೆ 2022
CISF Recruitment 2022 – ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (ಸಿಐಎಸ್ಎಫ್) ಕಾನ್ಸ್ಟೇಬಲ್ ಹಾಗೂ ಟ್ರೇಡ್ಸ್ಮನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಕೈಗಾರಿಕಾ ಭದ್ರತಾ ಪಡೆ CISF |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ / ಟ್ರೇಡ್ಸ್ಮನ್ |
ಒಟ್ಟು ಹುದ್ದೆಗಳು | 787 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್ಎಸ್ಎಲ್ಸಿ / ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ವಯೋಮಿತಿ:
ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರಿ ನಿಯಮದ ಪ್ರಕಾರ ಅನ್ವಯವಾಗಲಿದೆ.
ಉದ್ಯೋಗ ಸುದ್ದಿ – ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-69100/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ / ಸಹಿಷ್ಣುತಾ ಪರೀಕ್ಷೆ / ಲಿಖಿತ ಪರೀಕ್ಷೆ / ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ 2022
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಜನ್ಮ ದಿನಾಂಕ ದಾಖಲೆ
ಎಸ್ಎಸ್ಎಲ್ಸಿ / ತತ್ಸಮಾನ ವಿದ್ಯಾರ್ಹತೆ ದಾಖಲೆ
ಪಾಸ್ಪೋರ್ಟ್ ಅಳತೆ ಭಾವಚಿತ್ರ
ಇತರೆ ದಾಖಲೆಗಳು
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-12-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |