ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು – SSLC ಪಾಸಾದವರಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2023

CISF  ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐ ಎಸ್ ಎಫ್) ಖಾಲಿ ಇರುವ 451 ಕಾನ್ಸ್ಟೇಬಲ್/ ಚಾಲಕ, ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಗ್ರೂಪ್ ಎ ಬಿ ಸಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

CISF Recruitment 2023 – ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐ ಎಸ್ ಎಫ್) ಖಾಲಿ ಇರುವ 451 ಕಾನ್ಸ್ಟೇಬಲ್/ ಚಾಲಕ, ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ CISF
ಹುದ್ದೆಗಳ ಹೆಸರು: ಕಾನ್ಸ್ಟೇಬಲ್/ ಚಾಲಕ, ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್
ಒಟ್ಟು ಹುದ್ದೆಗಳು  451
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿ – SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ21,700/-ರಿಂದ 69,100/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/-ರೂ. ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗಿದೆ.
ಎಸ್ಸಿ/ಎಸ್ಟಿ/ಇಎಸ್ಎಮ್ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ) ಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22 ಫೆಬ್ರುವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!