ಹೊಸ ನೇಮಕಾತಿ ಅಧಿಸೂಚನೆ 2024
CISF Recruitment 2024 – ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 3 ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 3 ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF) |
ಹುದ್ದೆಗಳ ಹೆಸರು: | ಅಕೌಂಟೆಂಟ್ (ಲೆಕ್ಕಿಗರು )(Accountant) |
ಒಟ್ಟು ಹುದ್ದೆಗಳು | 03 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.35,400 – ರೂ.1,12,400/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Assistant Inspector General (Estt),
Central Industrial Security Force,
Block No. 13, CGO Complex,
Lodhi Road, New Delhi-110003.
ಅಧಿಸೂಚನೆ ಪ್ರಕಟಗೊಂಡ ದಿನದಿಂದ 30 ದಿನಗಳವಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಮೇ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |